BREAKING NEWS : ‘ಹಿಂದೂಗಳ ಹತ್ಯೆಯಾಗುತ್ತದೆ’ ಎಂದ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ದೂರು
ಚಿಕ್ಕಮಗಳೂರು : ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ. ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದು ಜನರೇ ಹೆಸರಿಟ್ಟಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದರು. ಇದೀ್ಗ ಸಿಟಿ ರವಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ. ಸಿಟಿ ರವಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು … Continue reading BREAKING NEWS : ‘ಹಿಂದೂಗಳ ಹತ್ಯೆಯಾಗುತ್ತದೆ’ ಎಂದ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ದೂರು
Copy and paste this URL into your WordPress site to embed
Copy and paste this code into your site to embed