BIGG NEWS: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ವಿರುದ್ಧ ದೂರು ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ತಹಸೀನ್‌ಗೆ ಪೊಲೀಸರ ನೋಟಿಸ್‌

ಶಿವಮೊಗ್ಗ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಕೋಟೆ ಠಾಣೆ ಪೊಲೀಸರು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ತಹಸೀನ್‌ಗೆ ನೋಟಿಸ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಹೈಅಲರ್ಟ್: ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸಿಟಿ ರೌಂಡ್ಸ್   ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ಉದ್ಯಮಿ ತಹಸೀನ್ ಪೂನಾವಾಲಾ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಜಾರಿಯಾಗಿದ್ದು ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಕರಣವೇನು … Continue reading BIGG NEWS: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ವಿರುದ್ಧ ದೂರು ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ತಹಸೀನ್‌ಗೆ ಪೊಲೀಸರ ನೋಟಿಸ್‌