BREAKING NEWS: ‘ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್’ ವಿರುದ್ಧ ದೂರು ದಾಖಲು
ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವರು ದೂರು ನೀಡಿದ್ದರು. ಈ ಬೆನ್ನಲ್ಲೇ ನಂದಿನಿ ನಾಗರಾಜ್ ಅವರ ಮತ್ತೊಂದು ಮುಖ ಬಟಾ ಬಯಲಾಗಿದೆ. ನಂದಿನಿ ನಾಗರಾಜ್ ವ್ಯಕ್ತಿಯೊಬ್ಬರಿಗೆ ಹಣಕ್ಕೆ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲಾಗಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಗೆ ಚಂದ್ರಶೇಖರ್ ಎಂಬುವರು ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಬೆಂಗಳೂರಿನ ಶಾಸಕರ ಭವನದಲ್ಲಿ ನನಗೆ ಸುಮಾರು 2 … Continue reading BREAKING NEWS: ‘ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್’ ವಿರುದ್ಧ ದೂರು ದಾಖಲು
Copy and paste this URL into your WordPress site to embed
Copy and paste this code into your site to embed