BREAKING: ಸಿಎಂ ಸಿದ್ಧರಾಮಯ್ಯ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ‘ಸಿ.ಟಿ ರವಿ’ ವಿರುದ್ಧ ದೂರು ದಾಖಲು

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದಂತ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣೆ ಮಾಡಿದ್ದಾರೆ. ಬಿಜೆಪಿಯ ಸಿ.ಟಿ ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ ಉಪನಗರದ ಪೊಲೀಸರಿಗೆ ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಜಲಗಿ ದೂರು ನೀಡಿದ್ದಾರೆ. ತೈಲ ದರ ಏರಿಕೆ ಖಂಡಿಸಿ … Continue reading BREAKING: ಸಿಎಂ ಸಿದ್ಧರಾಮಯ್ಯ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ‘ಸಿ.ಟಿ ರವಿ’ ವಿರುದ್ಧ ದೂರು ದಾಖಲು