ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ಹಾಗೂ ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿರುದ್ಧ ದೂರು ದಾಖಲಾಗಿದೆ.
BREAKING NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಡಿಲೀಟ್
ಸಮುದಾಯವೊಂದರ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪ ಮತ್ತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಆ ಸಮುದಾಯದ ಸಂಘಟನೆಗಳ ಒಕ್ಕೂಟ ದೂರು ದಾಖಲಿಸಿದೆ.
BREAKING NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಡಿಲೀಟ್
ಪ.ಮಲ್ಲೇಶ್ ಅವರು ವೇದ ಹಾಗೂ ಉಪನಿಷತ್ತುಗಳ ಬಗ್ಗೆ ಕೆಟ್ಟ ಅಭಿರುಚಿಯಿಂದ ಲಘುವಾಗಿ ಮಾತನಾಡಿದ್ದಾರೆ. ಮಠಾಧೀಶರನ್ನು ಕೂಡ ಅವಹೇಳನ ಮಾಡಿರುವ ಪ.ಮಲ್ಲೇಶ್ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ಜಾತಿ ನಿಂದನೆ ಸೇರಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ವಿಚಾರವನ್ನು ಸೇರಿಸಿ 153ಎ, 295, 295ಎ ಕಲಂನ ಅಡಿ ದೂರು ದಾಖಲಿಸಲು ಕೋರಲಾಗಿದೆ.