BREAKING: ಪ್ರಚೋದನಕಾರಿ ಹೇಳಿಕೆ ಹಿನ್ನಲೆ: ‘ಸಂಸದ ತೇಜಸ್ವಿ ಸೂರ್ಯ’ ವಿರುದ್ಧ ‘ಚುನಾವಣಾಧಿಕಾರಿ’ಗಳಿಗೆ ದೂರು
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ನೀತಿ ಸಂಹಿತೆಯಿದ್ದರೂ, ಪ್ರಚೋದನಕಾರಿ ಹೇಳಿಕೆಯನ್ನು ನೀಡುವ ಮೂಲಕ, ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಜನಾಂದೋಲನ ಸಂಘಟನೆಯಿಂದ ದೂರು ನೀಡಲಾಗಿದೆ. ಇಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಯಾಗಿರುವಂತ ತುಷಾರ್ ಗಿರಿನಾಥ್ ಅವರನ್ನು ಭೇಟಿಯಾದಂತ ಜನಾಂದೋಲನ ಸಂಘಟನೆಯ ಮುಖಂಡರು, ಸಂಸದ ತೇಜಸ್ವಿ ಸೂರ್ಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಲೋಕಸಭಾ … Continue reading BREAKING: ಪ್ರಚೋದನಕಾರಿ ಹೇಳಿಕೆ ಹಿನ್ನಲೆ: ‘ಸಂಸದ ತೇಜಸ್ವಿ ಸೂರ್ಯ’ ವಿರುದ್ಧ ‘ಚುನಾವಣಾಧಿಕಾರಿ’ಗಳಿಗೆ ದೂರು
Copy and paste this URL into your WordPress site to embed
Copy and paste this code into your site to embed