BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣವಾದಂತ ವಾಟ್ಸ್ ಆಪ್ ಗ್ರೂಪಿನಲ್ಲಿ ಜಾತಿ ಗಣತಿ ವರದಿಯೆಂದು ಕೆಲವೊಂದು ಅಂಕಿ ಸಂಖ್ಯೆಗಳನ್ನು ಪ್ರಕಟಿಸಿ, ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ದೂರು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆಎ ದಯಾನಂದ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025ರಿಂದ … Continue reading BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು