ಕಂದಾಯ ಸಚಿವ ಕೃಷ್ಣಬೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕಂದಾಯ ಸಚಿವ ಕೃಷ್ಣಭೈರೇಗೌಡ ಭ್ರಷ್ಟಾಚಾರದಲ್ಲಿ ತೊಡಗಿರುವಂತ ಅಧಿಕಾರಿಗಳ ರಕ್ಷಣಗೆ ನಿಂತಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ. ಇಂದು ರಾಜ್ಯಪಾಲರಿಗೆ ದೂರು ನೀಡಿರುವಂತ ದಿನೇಶ್ ಕಲ್ಲಹಳ್ಳಿ ಅವರು, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಭ್ರಷ್ಟಾಚಾರದಲ್ಲಿ ತೊಡಗಿರುವಂತ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ದೂರಿನಲ್ಲಿ ಮನವಿ ಮಾಡಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಜಮೀನು ಅವ್ಯವಹಾರ ನಡೆದಿದೆ. ಸರ್ವೆ ನಂಬರ್.150ರಲ್ಲಿ ಅಕ್ರಮವಾಗಿ ಜಮೀನು ಮಾರಾಟ … Continue reading ಕಂದಾಯ ಸಚಿವ ಕೃಷ್ಣಬೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು