BREAKING: ಕನ್ನಡಿಗರನ್ನು ಉಗ್ರಗಾಮಿಗಳಿಗೆ ಹೋಲಿಸಿದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು.!

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರು ಕಾರ್ಯಕ್ರಮವೊಂದರಲ್ಲಿ ಕನ್ನಡಿಗರನ್ನು ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದಂತ ಉಗ್ರರಿಗೆ ಹೋಲಿಕೆ ಮಾಡಿದ್ದರು. ಇಂತಹ ಗಾಯಕ ಸೋನು ನಿಗಮ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಘಟಕದ ಜಿಲ್ಲಾಧ್ಯಕ್ಷ ಧರ್ಮರಾಜ್.ಎ ಅವರು ಅವಲಹಳ್ಳಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಪ್ರಸಿದ್ಧ ಗಾಯಕ ಸೋನು ನಿಗಮ್ ತಮ್ಮ … Continue reading BREAKING: ಕನ್ನಡಿಗರನ್ನು ಉಗ್ರಗಾಮಿಗಳಿಗೆ ಹೋಲಿಸಿದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು.!