ಕೊಲೆ ಬೆದರಿಕೆ: ಸ್ಟಂಟ್ ಡೈರೆಕ್ಟರ್ ರವಿ ವರ್ಮಾ ವಿರುದ್ಧ ದೂರು ದಾಖಲು!

ಬೆಂಗಳೂರು: ಸಾಹಸ (Stunt) ನಿರ್ದೇಶಕ ರವಿ ವರ್ಮಾ (Ravi Verma) ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಕೊಲೆ ಬೆದರಿಕೆ ಹಾಕಿರುವ ದೂರು ದಾಖಲಾಗಿದೆ.ಫಿಲಂ ಛೇಂಬರ್ ಹಾಗೂ ನಿರ್ಮಾಪಕರ ಸಂಘಕ್ಕೆ ದೂರು ನೀಡಿರುವ ಡ್ಯಾನಿ ಮಾಸ್ಟರ್, ಇಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದಾರೆ.  ಶಿರಾಳಕೊಪ್ಪ; ಆಸ್ತಿ ತೆರಿಗೆ ಪರಿಷ್ಕರಣೆ ಜಾಕಿ’ ಸಿನಿಮಾದಲ್ಲಿ ಬೆಂಕಿ ಫೈಟ್ ಒಂದಿದೆ. ಡ್ಯಾನಿ ಮಾಸ್ಟರ್ ಹೇಳಿರುವಂತೆ ಆ ಫೈಟ್ ಅನ್ನು ಕಂಪೋಸ್ ಮಾಡಿರುವುದು ಡ್ಯಾನಿ ಮಾಸ್ಟರ್ ಆದರೆ ಇದಕ್ಕೆ ಸಂಬಂಧಪಟ್ಟಂಥೆ  ನಾನೇ … Continue reading ಕೊಲೆ ಬೆದರಿಕೆ: ಸ್ಟಂಟ್ ಡೈರೆಕ್ಟರ್ ರವಿ ವರ್ಮಾ ವಿರುದ್ಧ ದೂರು ದಾಖಲು!