ಚುನಾವಣಾ ಆಯೋಗಕ್ಕೆ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸುರೇಶ್ ಕುಮಾರ್ ವಿರುದ್ಧ ದೂರು

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸ ಗಲಾಟೆ ಪ್ರಕರಣ ಸಂಬಂಧ ಕೋಮುದ್ವೇಷ ಹೆಚ್ಚಿಸಿ, ಗಲಭೆ ಎಬ್ಬಿಸಲು ಪ್ರಯತ್ನಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಸುರೇಶ್ ಕುಮಾರ್ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಇಂದು ಜಾಗೃತ ನಾಗರೀಕರು ಕರ್ನಾಟಕದಿಂದ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅದರಲ್ಲಿ ದೇಶದ ಸಂವಿಧಾನವನ್ನು ಗೌರವಿಸುವ ಕರ್ನಾಟಕದ ಸಮಾನ ಮನಸ್ಕರನ್ನೊಳಗೊಂಡಿರುವ ಜಾಗೃತ ನಾಗರಿಕರು ಕರ್ನಾಟಕ ವೇದಿಕೆಯ ಮೂಲಕ ಈ ಪತ್ರವನ್ನು … Continue reading ಚುನಾವಣಾ ಆಯೋಗಕ್ಕೆ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸುರೇಶ್ ಕುಮಾರ್ ವಿರುದ್ಧ ದೂರು