BREAKING: ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್: ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು | Serial Actor Varun Aaradhya

ಬೆಂಗಳೂರು: ಪ್ರೀತಿಸಿದಂತ ಯುವತಿ ಕೈ ಕೊಟ್ಟ ಬಳಿಕ, ಆಕೆಯ ಖಾಸಗಿ ಪೋಟೋಗಳನ್ನು ಇಟ್ಟುಕೊಂಡು ಕೆಲ ತಿಂಗಳಿಂದ ಬ್ಲಾಕ್ ಮೇಲ್ ಮಾಡುತ್ತಿದ್ದಂತ ಕಿರುತೆರೆ ನಟ ವರುಣ್ ಆರಾಧ್ಯ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಪಶ್ಚಿಮ ವಿಭಾಗದ ಸೆನ್ ಠಾಣೆಗೆ ತೆರಳಿರುವಂತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ಯುವತಿಯೊಬ್ಬಳು ತನಗೆ ಕಿರುತೆರೆ ನಟ ವರುಣ್ ಆರಾಧ್ಯ ಇನ್ಸ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದನು. ಪರಿಚಯ ಸ್ನೇಹಕ್ಕೆ ತಿರುಗಿ, ಆ ಬಳಿಕ ತಾವಿಬ್ಬರೂ ಪ್ರೀತಿಸುತ್ತಿದ್ದವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲ ತಿಂಗಳ ಹಿಂದಿನಿಂದ … Continue reading BREAKING: ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್: ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು | Serial Actor Varun Aaradhya