BREAKING: ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ವಿರುದ್ಧ ‘ED’ಗೆ ದೂರು
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೂ ದೂರು ನೀಡಲಾಗಿದೆ. ಇಂದು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ದೂರುದಾರ ಸ್ನೇಹಮಹಿ ಕೃಷ್ಣ ಅವರು ಇಡಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯಗೆ ಇಡಿ ಸಂಕಷ್ಟ ಕೂಡ ಎದುರಾದಂತೆ ಆಗಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. … Continue reading BREAKING: ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ವಿರುದ್ಧ ‘ED’ಗೆ ದೂರು
Copy and paste this URL into your WordPress site to embed
Copy and paste this code into your site to embed