BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ | CM Siddaramaiah

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಅಫಿಡವಿಟ್ ನಲ್ಲಿ ಮಾಹಿತಿ ಮುಚ್ಚಿಟ್ಟ ಆರೋಪದಡಿ ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ದೂರು ಸಲ್ಲಿಸಲಾಗಿದೆ. ಸಾಮಾಜಿಕ ಹೋರಾಟಗಾರ ಅಬ್ರಾಹಂ ಎಂಬುವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಅದರಲ್ಲಿ 2013ರ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಕೃಷಿ ಭೂಮಿಯನ್ನು ಹೊಂದಿದ್ದರೂ, ಮಾಹಿತಿ ಮುಚ್ಚಿಟ್ಟಿರುವುದಾಗಿ ಆರೋಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಹೆಸರಿನಲ್ಲಿ 3.16 ಎಕರೆ ಕೃಷಿ ಭೂಮಿ ಇದೆ. ಆದ್ರೇ ಆ ಬಗ್ಗೆ ಚುನಾವಣಾ ಸಂದರ್ಭದಲ್ಲಿ ಸಲ್ಲಿಸಿರುವಂತ ಅಫಿಡವಿಟ್ ನಲ್ಲಿ … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ | CM Siddaramaiah