ಶೋಭಾ ಕರಂದ್ಲಾಜೆ ವಿರುದ್ಧ ‘ಬಹಿರಂಗ ಪ್ರಚಾರ-ಭಾಷಣಗಳಿಗೆ’ ನಿರ್ಭಂದಿಸುವಂತೆ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡ ಕುಶಾಲ್​ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. Credit Card New Rule : ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಲ್ಲಿಂಗ್ ಒಂದಕ್ಕಿಂತ ಹೆಚ್ಚು ಬಾರಿ ಬದಲಾಯಿಸಲು `RBI’ ಅನುಮತಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು … Continue reading ಶೋಭಾ ಕರಂದ್ಲಾಜೆ ವಿರುದ್ಧ ‘ಬಹಿರಂಗ ಪ್ರಚಾರ-ಭಾಷಣಗಳಿಗೆ’ ನಿರ್ಭಂದಿಸುವಂತೆ ಚುನಾವಣಾ ಆಯೋಗಕ್ಕೆ ದೂರು