ಜಸ್ಟೀಸ್ ಮೈಕಲ್ ಕುನ್ಹಾ ಅವರ ವೈಯಕ್ತಿಕ ನಿಂದನೆಗೆ ಖಂಡನೆ: ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕೋವಿಡ್ ಭ್ರಷ್ಟಾಚಾರಗಳ ಕುರಿತು ಮೈಕಲ್ ಕುನ್ಹಾ ಅವರ ಆಯೋಗದ ವರದಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡಿರುವ ಬೆನ್ನಲ್ಲೇ ಜಸ್ಟೀಸ್ ಕುನ್ಹಾ ಅವರನ್ನ ಕಾಂಗ್ರೆಸ್ ಏಜೇಂಟ್ ಎಂದು ಕರೆದ ಪ್ರಲ್ಹಾದ್ ಜೋಶಿ ಹೇಳಿಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು … Continue reading ಜಸ್ಟೀಸ್ ಮೈಕಲ್ ಕುನ್ಹಾ ಅವರ ವೈಯಕ್ತಿಕ ನಿಂದನೆಗೆ ಖಂಡನೆ: ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು