BIG NEWS: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ವಿರುದ್ಧ ಪೊಲೀಸರಿಗೆ ದೂರು

ಶಿವಮೊಗ್ಗ: ಸಾಗರ ನಗರಸಭೆ ಪೌರಾಯುಕ್ತರಾಗಿದ್ದಂತ ಹೆಚ್.ಕೆ ನಾಗಪ್ಪ ಅವರು ಅಶ್ಲೀಲ ಪದಗಳಿಂದ ನಿಂದನೆ ಮಾಡಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರ ಪೇಟೆ ಠಾಣೆಗೆ ಮಹದೇವಪ್ಪ.ಎಸ್ ಎಂಬುವರು ದೂರು ನೀಡಿದ್ದಾರೆ. ಈ ಸಂಬಂಧ ದಿನಾಂಕ 05-11-2025ರಂದು ಸಾಗರ ಪೇಟೆ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರಿಗೆ ಮಹಾದೇವಪ್ಪ.ಎಸ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಹೆಚ್.ಕೆ ನಾಗಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮಹಾದೇವಪ್ಪ ನೀಡಿದ ದೂರಿನಲ್ಲಿ ಏನಿದೆ? ದಿನಾಂಕ 31-10-2025ರ … Continue reading BIG NEWS: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ವಿರುದ್ಧ ಪೊಲೀಸರಿಗೆ ದೂರು