BIG NEWS: ಸಾಗರದ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ‘DYSP’ಗೆ ದೂರು

ಶಿವಮೊಗ್ಗ: ಸಾಗರದ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರದ ಡಿವೈಎಸ್ಪಿ ಅವರಿಗೆ ಪ್ರದೀಪ್ ಎಂಬುವರು ದೂರು ನೀಡಿದ್ದಾರೆ. ಇಂದು ಸಾಗರ ನಗರದ ಡಿವೈಎಸ್ಪಿ ಕಚೇರಿಗೆ ತೆರಳಿದಂತ ಅವರು, ಸಾಗರ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದೂರು ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಪ್ರದೀಪ್ ಎಂಬುವರು, ಜನವರಿ.15, 2025ರಂದು ನನ್ನ ಮೇಲೆ ದರೋಡೆಗೆ ಮಾದಕ ದ್ರವ್ಯದ ಅಮಲಿನಲ್ಲಿದ್ದಂತ … Continue reading BIG NEWS: ಸಾಗರದ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ‘DYSP’ಗೆ ದೂರು