ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ: ಯೂಟ್ಯೂಬರ್ ವಿರುದ್ಧ EDಗೆ ದೂರು

ಬೆಂಗಳೂರು: ಧರ್ಮಸ್ಥಳದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಯೂಟ್ಯೂಬರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಡಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ವಿರುದ್ಧ ಇಡಿಗೆ ಹಿಂದೂ ಮುಖಂಡ ತೇಜಸ್ ಗೌಡ ಎಂಬುವರು ದೂರು ನೀಡಿದ್ದಾರೆ. ಮುಸ್ಲೀಂ ಯೂಟ್ಯೂಬರ್ ಮತ್ತು ಅಸೋಸಿಯೇಟ್ಸ್ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿದ್ದಾನೆ. ಧರ್ಮಸ್ಥಳ ಮಂದಿರದ ಹೆಸರು ಕೆಡಿಸಲು ಪ್ರಯತ್ನ ನಡೆಯುತ್ತಿದೆ ಎಂಬುದಾಗಿ … Continue reading ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ: ಯೂಟ್ಯೂಬರ್ ವಿರುದ್ಧ EDಗೆ ದೂರು