BREAKING: ಸಚಿವ ಜಮೀರ್ ಅಹ್ಮದ್ ವಿರುದ್ಧ ‘IT’ಗೆ ದೂರು

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಗೆ ಶಾಕ್ ನೀಡಲಾಗಿದೆ. ಇಂದು ಆದಾಯ ತೆರಿಗೆ ಇಲಾಖೆಗೆ ತೆರಳಿದಂತ ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ದೂರು ನೀಡಲಾಗಿದೆ. ಅಂದಹಾಗೇ ತೇಜಸ್ ಗೌಡ ಎಂಬುವರು ನೀಡಿರುವಂತ ದೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು … Continue reading BREAKING: ಸಚಿವ ಜಮೀರ್ ಅಹ್ಮದ್ ವಿರುದ್ಧ ‘IT’ಗೆ ದೂರು