ನವದೆಹಲಿ : ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿದ್ದರು ಇನ್ಮುಂದೆ ನಿಗದಿತ ನಮೂನೆಯಲ್ಲಿ ಸಲ್ಲಿಸಿದ್ರೆ ಮಾತ್ರ ಸ್ವೀಕರಿಸಲಾಗುವುದು ಎಂದು ಲೋಕಪಾಲ ಹೊಸ ಸುತ್ತೋಲೆಯನ್ನು ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ
BIGG BREAKING NEWS: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ10,256 ಹೊಸ ಪ್ರಕರಣಗಳು ಪತ್ತೆ, 68 ಸಾವು
2020ರಲ್ಲಿ ಕೇಂದ್ರ ಸರ್ಕಾರವು ಲೋಕಪಾಲ ನಿಯಮಗಳಿಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಿತ್ತು. ದೂರು ಸಲ್ಲಿಸುವ ನಿಗದಿತ ನಮೂನೆಯ ಬಗ್ಗೆಯೂ ಇದರಲ್ಲಿ ತಿಳಿಸಲಾಗಿದೆ.
ಈ ನಿಯಮಗಳ ಅನುಸಾರ ದೂರು ಸಲ್ಲಿಸುವಾಗ ಅನುಸರಿಸಬೇಕಾದ ಕಾರ್ಯವಿಧಾನಗಳ ಕುರಿತು ಕಳೆದ ವರ್ಷ ಜುಲೈನಲ್ಲಿ ಲೋಕಪಾಲ ಸುತ್ತೋಲೆ ಹೊರಡಿಸಿತ್ತು.
BIGG BREAKING NEWS: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ10,256 ಹೊಸ ಪ್ರಕರಣಗಳು ಪತ್ತೆ, 68 ಸಾವು
ನಿಗದಿತ ನಮೂನೆಯಲ್ಲಿ ಇಲ್ಲದ ದೂರುಗಳನ್ನು ಅಗತ್ಯ ಕ್ರಮಗಳಿಗಾಗಿ ಅಧ್ಯಕ್ಷರಿಗೆ ಕಳುಹಿಸಲಾಗುವುದು ಎಂದು ಫೆಬ್ರುವರಿ 10ರಂದು ಹೊರಡಿಸಿದ ಸುತ್ತೋಲೆಯಲ್ಲಿ ಲೋಕಪಾಲ ತಿಳಿಸಿತ್ತು.