ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ಮಾಣದ ವಿವಿಧ ಹಂತಗಳಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಇದೊಂದು ಆಂದೋಲನದ ರೀತಿಯಲ್ಲಿ ಕೈಗೊಂಡು ಅಗತ್ಯವಿರುವ ಸಿಬ್ಬಂದಿ ಪೂರೈಸುವುದಾಗಿ ತಿಳಿಸಿದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು ಎಂದು ಸೂಚಿಸಿದರು. BREAKING NEWS: ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ … Continue reading ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ