ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2, 3 ಬರೆಯೋದಕ್ಕೆ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಪರೀಕ್ಷಾ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ ಎಂದಿದ್ದಾರೆ. ಪಿಯು ಪರೀಕ್ಷೆ – 2 ಏಪ್ರಿಲ್ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್ 9 ರಿಂದ … Continue reading ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ದ್ವಿತೀಯ ಪಿಯುಸಿ ಪರೀಕ್ಷೆ-2, 3 ಬರೆಯಲು ಸಂಪೂರ್ಣ ಶುಲ್ಕ ವಿನಾಯ್ತಿ ಘೋಷಣೆ.!
Copy and paste this URL into your WordPress site to embed
Copy and paste this code into your site to embed