ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ಬೇಸಿಗೆ ಬೆಳೆಗೆ ಯಾವುದೇ ರೀತಿಯ ಲೋಪವಾಗದಂತೆ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಕೆ.ಎಂ.ಉದಯ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮದ್ದೂರು ತಾಲೂಕಿನ ಕದಲೂರು ಗ್ರಾಮದ ಶಾಸಕ ಕೆ.ಎಂ.ಉದಯ್ ಅವರ ಕಚೇರಿಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಕಾವೇರಿ ನೀರಾವರಿ ನಿಗಮದ ಮೂಲಕ 400 ಕೋಟಿ ಗೂ ಹೆಚ್ಚಿನ ಅನುದಾನದಲ್ಲಿ ಕೆರೆಗಳ … Continue reading ಬೇಸಿಗೆ ಬೆಳೆ ವೇಳೆಗೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್