1 ವಾರದೊಳಗೆ ‘NH ಕಾಮಗಾರಿ’ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಕೆ.ಎಂ.ಉದಯ್ ಡೆಡ್ ಲೈನ್

ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಒಂದು ವಾರದಲ್ಲಿ ಆರಂಭಿಸಿ ತ್ವರಿತವಾಗಿ ಪೂರ್ಣಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಕೆ.ಎಂ.ಉದಯ್ ಸೂಚಿಸಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಿಂದ ಮದ್ದೂರು ನಗರದ ಪ್ರವಾಸಿ ಮಂದಿರದವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ತಹಸೀಲ್ದಾರ್‌, ಭೂಸ್ವಾಧೀನ ಅಧಿಕಾರಿಗಳು, ಎಂಜಿನಿಯರ್‌, ಗುತ್ತಿಗೆದಾರರು ಸೇರಿದಂತೆ ಕಾಮಗಾರಿಗೆ ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳ ಜತೆಗೂಡಿ ಶಾಸಕ ಉದಯ್ ಅಪೂರ್ಣ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ … Continue reading 1 ವಾರದೊಳಗೆ ‘NH ಕಾಮಗಾರಿ’ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಕೆ.ಎಂ.ಉದಯ್ ಡೆಡ್ ಲೈನ್