ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಕೆಶಿ

ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಇದೊಂದು ಐತಿಹಾಸಿಕ ಹೋರಾಟ. ಮಲ್ಲಿಕಾರ್ಜುನ ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ … Continue reading ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಕೆಶಿ