GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು : ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಮುಖ್ಯ ಕಚೇರಿಯ ಸಭಾಂಗಣದಲ್ಲಿ ಇಂದು 5 ನಗರ ಪಾಲಿಕೆಗಳ ಕರಡು ನಗರ ಪಾಲಿಕೆ ಮತದಾರರ ಪಟ್ಟಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಮಾಣಿತ ಕಾರ್ಯವಿಧಾನ (SOP) ಕುರಿತು ಆಯೋಜಿಸಲಾದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮ್ಯಾಪ್ ಗಡಿಗಳ ನವೀಕರಣಕ್ಕೆ ಸೂಚನೆ: ಅಧಿಸೂಚನಾ ವಾರ್ಡ್ ವಿವರಣೆಗಳಿಗೆ ಅನುಗುಣವಾಗಿ … Continue reading GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್