ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ
ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯ ಬಳಿಯಲ್ಲಿನ ಕಾಂಪೌಂಡ್ ಭಾರೀ ಮಳೆಯಿಂದಾಗಿ ಕುಸಿದು ಬಿದ್ದಿತ್ತು. ಈ ಕಾಂಪೌಂಡ್ ಬಳಿಯಲ್ಲಿ ಆಶ್ರಯ ಪಡೆದಿದ್ದಂತ ಬೀದಿ ಬದಿಯ 8 ಮಂದಿ ವ್ಯಾಪಾರಿಗಳು ಸಾವನ್ನಪ್ಪಿದ್ದರು. ಈ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿದರು. ಅಲ್ಲದೇ ಕಾಂಪೌಂಡ್ ಕುಸಿತ ದುರಂತಕ್ಕೆ ಆಘಾತವನ್ನು ವ್ಯಕ್ತ ಪಡಿಸಿದರು. ಇಂದು ಬೆಂಗಳೂರು ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ನಗರದ ವಿವಿಧೆಡೆಯಲ್ಲಿ ಸುರಿದಂತ ಭಾರೀ ಮಳೆಯಿಂದಾಗಿ ಬಹುದೊಡ್ಡ ಅನಾಹುತವೇ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಶಿವಾಜಿನಗರ ಬಳಿಯಲ್ಲಿನ ಬೌರಿಂಗ್ … Continue reading ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ
Copy and paste this URL into your WordPress site to embed
Copy and paste this code into your site to embed