ಬೆಂಗಳೂರಲ್ಲಿ ಕಾಂಪೌಂಡ್ ದುರಂತ: ಸಿಎಸ್, GBA ಮುಖ್ಯ ಆಯುಕ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಲೋಕಾಯುಕ್ತ
ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಏಳು ಅಮಾಯಕ ಜೀವಗಳನ್ನು ಬಲಿ ಪಡೆದ ಈ ಘಟನೆಯನ್ನು ಕರ್ನಾಟಕ ಲೋಕಾಯುಕ್ತವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ. ನಿರ್ಲಕ್ಷ್ಯ ತೋರಿದ ಆಡಳಿತ ಯಂತ್ರದ ಉನ್ನತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಲೋಕಾಯುಕ್ತರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರನ್ನು ಆರೋಪಿಗಳ ಪಟ್ಟಿಯಲ್ಲಿ ಸೇರಿಸಿದ್ದಾರೆ. … Continue reading ಬೆಂಗಳೂರಲ್ಲಿ ಕಾಂಪೌಂಡ್ ದುರಂತ: ಸಿಎಸ್, GBA ಮುಖ್ಯ ಆಯುಕ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಲೋಕಾಯುಕ್ತ
Copy and paste this URL into your WordPress site to embed
Copy and paste this code into your site to embed