ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸಮಗ್ರ ಅಭಿವೃದ್ಧಿ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ 5 ವರ್ಷಗಳ ಆಡಳಿತದ ಅವಧಿಯಲ್ಲಿ ರಾಜ್ಯದ ಸ್ಥಿತಿಗೆ ಅಧೋಗತಿಗೆ ತಲುಪಿತ್ತು. ಆದರೆ, ಬಿಜೆಪಿ ಸರಕಾರವು ಕೋವಿಡ್ ಸಂಕಷ್ಟದ ನಡುವೆಯೂ ಗರಿಷ್ಠ ಅಭಿವೃದ್ಧಿಯನ್ನು ಸಾಧಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಈ ಭಾಗಕ್ಕೆ 1,500 ಕೋಟಿ ನೀಡಿ ಅದರಡಿ ಕಾಮಗಾರಿ ನಡೆಸಿದರು. ಈ ವರ್ಷ ನಾನು 3 ಸಾವಿರ ಕೋಟಿಯ ಕ್ರಿಯಾಯೋಜನೆ ಮಾಡಿಸಿದ್ದೇನೆ. 2 ಸಾವಿರ … Continue reading ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸಮಗ್ರ ಅಭಿವೃದ್ಧಿ – ಸಿಎಂ ಬಸವರಾಜ ಬೊಮ್ಮಾಯಿ