BREAKING: ಮತ್ತೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025ರ ಅವಧಿ ವಿಸ್ತರಣೆ
ಬೆಂಗಳೂರು : ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ.ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ. ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು … Continue reading BREAKING: ಮತ್ತೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025ರ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed