ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಪಾರದರ್ಶಕವಾಗಿ, ಕರಾರುವಕ್ಕಾಗಿ, ನಿಯಮಾನುಸಾರ ಮಾಡಲು ಡಿಸಿ ಸೂಚನೆ
ಧಾರವಾಡ : ನ್ಯಾಯಮೂರ್ತಿ ಡಾ.ಎಚ್.ಎಸ್.ನಾಗಮೋಹನದಾಸ ಏಕ ಸದಸ್ಯವಿಚಾರಣಾ ಆಯೋಗದ ಸೂಚನೆ ಪ್ರಕಾರ ಈಗಾಗಲೇ ಗುರುತಿಸಿರುವ 101 ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಡಿ, ಉಪ ಜಾತಿಗಳ ಸಮೀಕ್ಷೆ ಮೇ 5 ರಿಂದ ಆರಂಭವಾಗಲಿದೆ. ಸಮೀಕ್ಷೆದಾರರು ಯಾವುದೇ ಒತ್ತಡ, ಪ್ರಭಾವಗಳಿಗೆ ಒಳಗಾಗದೇ, ಅಗತ್ಯ ದಾಖಲೆಗಳ ಅನುಸಾರ ಕರಾರುವಕ್ಕಾಗಿ ಮತ್ತು ನಿಯಮಗಳ ಅನುಸಾರ ಸಮೀಕ್ಷೆ ಮಾಡಬೇಕೆಂದು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಮೀಕ್ಷೆದಾರರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರಡಿ, ಉಪಜಾತಿಗಳ ಸಮೀಕ್ಷೆಯನ್ನು … Continue reading ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಪಾರದರ್ಶಕವಾಗಿ, ಕರಾರುವಕ್ಕಾಗಿ, ನಿಯಮಾನುಸಾರ ಮಾಡಲು ಡಿಸಿ ಸೂಚನೆ
Copy and paste this URL into your WordPress site to embed
Copy and paste this code into your site to embed