BIG NEWS: ಮೇ.5ರಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಸಮಗ್ರ ಸಮೀಕ್ಷೆ ಆರಂಭ

ಮಡಿಕೇರಿ : ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ, 05 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಸಮೀಕ್ಷೆ ಗಣತಿದಾರರಿಗೆ(ಶಿಕ್ಷಕರಿಗೆ) ತರಬೇತಿ ಕಾರ್ಯಾಗಾರವು ನಗರದ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆಯಿತು. ಮಡಿಕೇರಿ ತಾಲ್ಲೂಕಿಗೆ ಸಂಬಂಧಪಟ್ಟಂತೆ ನಡೆದ ತರಬೇತಿಯಲ್ಲಿ 170 ಶಿಕ್ಷಕರು ಪಾಲ್ಗೊಂಡು ಮಾಹಿತಿ ಪಡೆದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ತಾಲ್ಲೂಕು ಸಮಾಜ … Continue reading BIG NEWS: ಮೇ.5ರಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಸಮಗ್ರ ಸಮೀಕ್ಷೆ ಆರಂಭ