GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಇಂದು ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ “ಗಗನಯಾತ್ರಿ ಶುಭಾಂಶು ಶುಕ್ಲಾ ವಿದ್ಯಾರ್ಥಿ ಸಂವಾದ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ‘ಗಗನಯಾನ’ ಮಾನವಸಹಿತ … Continue reading GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ