ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ, ವೇತನ ಬಡ್ತಿ ಸೇರಿದಂತೆ ವಿವಿಧ ಬಡ್ತಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( CLT) ಪಾಸ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ರಾಜ್ಯ ಸರ್ಕಾರ ಡಿ.31, 2024ರವರೆಗೆ ಅವಕಾಶ ನೀಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ನಿಯಮ 2ಕ್ಕೆ ತಿದ್ದುಪಡಿಯನ್ನು ಮಾಡಲಾಗಿದೆ. ಕರ್ನಾಟಕ ನಾಗರೀಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ಮುಂದೆ … Continue reading ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed