ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ

ಶಿವಮೊಗ್ಗ : ಸಾಕುಪ್ರಾಣಿಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಲು ಬಿಡದಂತೆ ಅರಣ್ಯ ಸಚಿವರು ಹೊರಡಿಸಿರುವ ಆದೇಶವನ್ನು ಖಂಡಿಸಿ ಸೋಮವಾರ ಜಿಲ್ಲಾ ರೈತ ಸಂಘದ ವತಿಯಿಂದ ನೂರಾರು ಜಾನುವಾರುಗಳ ಸಹಿತ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೇರೆಬೇರೆ ಗ್ರಾಮದಿಂದ ರೈತರು ತಮ್ಮ ಸಾಕುಪ್ರಾಣಿಗಳಾದ ದನಕರು, ಹೋರಿ, ಎಮ್ಮೆಗಳ ಸಹಿತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರೈತ ಸಂಘದ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ, ಮಧು ಬಂಗಾರಪ್ಪ, ಶಾಸಕ ಬೇಳೂರು ಅವರ ಮುಖವಾಡ … Continue reading ಸಾಗರದಲ್ಲಿ ಅರಣ್ಯದಲ್ಲಿ ಜಾನುವಾರು ಮೇಯಿಸಲು ನಿಷೇಧ ಆದೇಶಕ್ಕೆ ಖಂಡನೆ: ವಿನೂತನ ರೀತಿಯಲ್ಲಿ ಪ್ರತಿಭಟನೆ