ರಾಜ್ಯಪಾಲರ ನಡೆಗೆ ಖಂಡನೆ; ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ‘ಸಿದ್ದರಾಮಯ್ಯ’ ಬೆನ್ನಿಗೆ ನಿಂತಿದ್ದೇವೆ: DKS

ಬೆಂಗಳೂರು : “ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸಲಾಯಿತು ಹಾಗೂ ಎಲ್ಲಾ ಶಾಸಕರು ಸರ್ವಾನುಮತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಕ್ಕೆ ನಿಲ್ಲುವ ನಿರ್ಣಯ ತೆಗೆದುಕೊಳ್ಳಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆ ನಂತರ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಯಾವುದೇ ಪ್ರಾಥಮಿಕ ತನಿಖೆ ನಡೆಯದೇ ಮುಖ್ಯಮಂತ್ರಿಗಳ ವಿರುದ್ಧ ಸೆಕ್ಷನ್ 17 (ಎ) ಅಡಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು … Continue reading ರಾಜ್ಯಪಾಲರ ನಡೆಗೆ ಖಂಡನೆ; ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ‘ಸಿದ್ದರಾಮಯ್ಯ’ ಬೆನ್ನಿಗೆ ನಿಂತಿದ್ದೇವೆ: DKS