BIGG NEWS: ಬೆಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ನಲ್ಲಿ ಕಾಂಡೋಮ್, ನೀರಿನ ಬಾಟಲಿಯಲ್ಲಿ ಮದ್ಯ ಪತ್ತೆ

ಬೆಂಗಳೂರು: ನಗರದ ಕೆಲವು ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ನಲ್ಲಿ ವಸ್ತುಗಳನ್ನು ಕಂಡುಬಂದಿದ್ದು, ಸಿಬ್ಬಂದ್ದಿಗಳಿಗೆ ಶಾಕ್‌ ಆಗಿದೆ. BIGG NEWS: ಅಧಿಕೃತ ರಾಜಧಾನಿ ಇಲ್ಲದ ಭಾರತದ ಏಕೈಕ ರಾಜ್ಯ ಇದು   ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್​ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸೆಲ್​ಫೋನ್​ಗಳು, ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, … Continue reading BIGG NEWS: ಬೆಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ನಲ್ಲಿ ಕಾಂಡೋಮ್, ನೀರಿನ ಬಾಟಲಿಯಲ್ಲಿ ಮದ್ಯ ಪತ್ತೆ