ಭಾನುವಾರವೂ ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ರಜಾ ದಿನವಾದ ಭಾನುವಾರವೂ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಆಯಾ ವಲಯ ಕಛೇರಿಗಳಲ್ಲಿ ಅಧಿಕಾರಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಈ ಉದ್ದೇಶದಿಂದ ಪರಿಶಿಷ್ಟ ಜಾತಿ ಸಮುದಾಯಗಳು ಹೆಚ್ಚು ವಾಸವಿರುವ ಪ್ರದೇಶಗಳಲ್ಲಿ … Continue reading ಭಾನುವಾರವೂ ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
Copy and paste this URL into your WordPress site to embed
Copy and paste this code into your site to embed