ಒಂದೇ ದಿನದಲ್ಲಿ ಟ್ರಯಲ್ ನಡೆಸಿ, ಜೀವಾವಧಿ ಶಿಕ್ಷೆ ಬೇಕಿದ್ರೂ ವಿಧಿಸಿ: ಕೋರ್ಟಿನಲ್ಲಿ ನಟ ದರ್ಶನ್ ಪರ ವಕೀಲರ ವಾದ

ಬೆಂಗಳೂರು: ಜೈಲಿನಲ್ಲಿ ಗುಬ್ಬಚ್ಚಿ ಸೀನಾ ಬರ್ತ್ ಡೇಯನ್ನು ಆಚರಣೆ ಮಾಡಿಕೊಂಡಿದ್ದಾರೆ. ಒಬ್ಬರಿಗೆ ಒಂದು ಕಾನೂನು, ಮತ್ತೊಬ್ಬರಿಗೆ ಮತ್ತೊಂದು ಕಾನೂನು ಮಾಡಲಾಗುತ್ತಿದೆ. ಕ್ವಾರಂಟೈನ್ ಸೆಲ್ಲಿನಿಂದ ಮೇನ್ ಸೆಲ್ ಗೆ ಶಿಫ್ಟ್ ಮಾಡಿ. ನಾವು ಟ್ರಯಲ್ ಗೆ ಸಿದ್ಧರಿದ್ದೇವೆ. ಒಂದೇ ದಿನದಲ್ಲಿ ಟ್ರಯಲ್ ನಡೆದು, ಜೀವಾವಧಿ ಶಿಕ್ಷೆ ಬೇಕಾದ್ರೂ ವಿಧಿಸಿ ಎಂಬುದಾಗಿ ನಟ ದರ್ಶನ್ ಪರ ವಕೀಲರು ಕೋರ್ಟಿನಲ್ಲಿ ವಾದಿಸಿದ್ದಾರೆ. ಇಂದು ಹಾಸಿಗೆ ದಿಂಬು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯಿತು. … Continue reading ಒಂದೇ ದಿನದಲ್ಲಿ ಟ್ರಯಲ್ ನಡೆಸಿ, ಜೀವಾವಧಿ ಶಿಕ್ಷೆ ಬೇಕಿದ್ರೂ ವಿಧಿಸಿ: ಕೋರ್ಟಿನಲ್ಲಿ ನಟ ದರ್ಶನ್ ಪರ ವಕೀಲರ ವಾದ