BREAKING: ಡಿ.14ರಂದು ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಸಮಾವೇಶ ಆಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಮತಗಳ್ಳತನದ ವಿರುದ್ಧ ದೆಹಲಿಯಲ್ಲಿ ಡಿಸೆಂಬರ್.14ರಂದು ಸಮಾವೇಶ ನಡೆಸಲಾಗುತ್ತದೆ. ರಾಜ್ಯದಿಂದ ಪ್ರತಿ ಜಿಲ್ಲೆಯಿಂದ 300 ಜನರನ್ನು ರೈಲು ಮೂಲಕ ಜನರನ್ನು ಕರೆದೊಯ್ಯಲು ಸೂಚಿಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್.14ರಂದು ಮತಗಳ್ಳತನದ ವಿರುದ್ಧ ದೆಹಲಿ ರಾಮಲೀಲಾ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದಿಂದ ಹೆಚ್ಚಿನ ಜನರನ್ನು ಸಭೆಗೆ ಕರೆತರಲು ಸೂಚಿಸಿದ್ದೇನೆ ಎಂದರು. ಡಿಸೆಂಬರ್.14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವಂತ ಮತಗಳ್ಳತನದ ವಿರುದ್ಧದ ಸಮಾವೇಶದಲ್ಲಿ ಭಾಗಿಯಾಗಲು ಎಲ್ಲಾ ಸಚಿವರು, ಶಾಸಕರಿಗೆ ಹೇಳಿದ್ದೇನೆ. ಪ್ರತಿ … Continue reading BREAKING: ಡಿ.14ರಂದು ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಸಮಾವೇಶ ಆಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್