ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ಮೇಲೆ ಪದೇ ಪದೇ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದರು. ಇಂದು ಕೂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದರು. ಈ ಹಿನ್ನಲೆಯಲ್ಲಿ ಅವರು ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
BREAKING: ರಾಜ್ಯದ ಸಾರಿಗೆ ಬಸ್ಸು, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಪ್ರಚೋದನೆಯ ಜಾಹೀರಾತು ನಿಷೇಧ
BREAKING: ಮಹಿಳಾ ಅಧಿಕಾರಿಗೆ ಧಮ್ಕಿ ಕೇಸ್: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು







