BREAKING: ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಆತ್ಮಹತ್ಯೆ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಟಿ ದಾಳಿಗೆ ಹೆದರಿ ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಗ್ ಫರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಂತ ವೇಳೆಯಲ್ಲೇ ಪಿಸ್ತೂಲ್ ನಿಂದ … Continue reading BREAKING: ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಆತ್ಮಹತ್ಯೆ