ಜಾತಿಗಣತಿ ವಿಷಯದಲ್ಲಿ ಗೊಂದಲ ಹೆಚ್ಚಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಮೈಸೂರು: ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರಕಾರವು ಜಾತಿ ಜನಗಣತಿ ಮಾಡುತ್ತಿದ್ದು, ದಿನೇದಿನೇ ಇದರಿಂದ ಗೊಂದಲಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಇದು ಗೊತ್ತಾಗುತ್ತದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ. ಎಲ್ಲ ಸಮಾಜಗಳಲ್ಲೂ ಗೊಂದಲ ಸೃಷ್ಟಿಯಾಗಿದೆ. ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರಕಾರ ಈ ನಿರ್ಣಯ ಮಾಡಿದ್ದು … Continue reading ಜಾತಿಗಣತಿ ವಿಷಯದಲ್ಲಿ ಗೊಂದಲ ಹೆಚ್ಚಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ