BREAKING: ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಿದೆ. ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಇಂದು ಕಾಂಗ್ರೆಸ್ ಪಕ್ಷದಿಂದ ಶಿಗ್ಗಾವಿ ಉಪ ಚುನಾವಣೆಗೆ ಯಾಸಿರ್ … Continue reading BREAKING: ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ