BREAKING: ‘ಕಾಂಗ್ರೆಸ್’ನಿಂದ ಕರ್ನಾಟಕದ 17 ಲೋಕಸಭಾ, ಸುರಪುರ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ

ನವದಹೆಲಿ: ಇಂದು ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು ಲೋಕಸಭಾ ಚುನಾವಣೆಗೆ ಪ್ರಕಟಿಸಲಾಗಿದೆ. 57 ಲೋಕಸಭಾ ಕ್ಷೇತ್ರಗಳಿಗೆ ಇಂದು ಕಾಂಗ್ರೆಸ್ ಪಕ್ಷದಿಂದ ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ಆಂಧ್ರಪ್ರದೇಶದ, ಗುಜರಾತ್, ಕರ್ನಾಟಕದ 17 ಲೋಕಸಭಾ ಕ್ಷೇತ್ರ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಷ್ಟೇ ಅಲ್ಲದೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ  ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗೆದೆ ಕರ್ನಾಟಕ 17 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬೆಳಗಾವಿ- … Continue reading BREAKING: ‘ಕಾಂಗ್ರೆಸ್’ನಿಂದ ಕರ್ನಾಟಕದ 17 ಲೋಕಸಭಾ, ಸುರಪುರ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ