ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಘೋಷಣೆ: ಸೆ.24ರಿಂದ ನಾಮಪತ್ರ ಸಲ್ಲಿಕೆ ಆರಂಭ, ಆ.17ಕ್ಕೆ ಮತದಾನ, 19ಕ್ಕೆ ಫಲಿತಾಂಶ ಪ್ರಕಟ

ನವದೆಹಲಿ: ಕಳೆದ ಮೂರು ವರ್ಷಗಳಿಂದ ಪೂರ್ಣಾವಧಿ ಅಧ್ಯಕ್ಷರಿಲ್ಲದೇ ನಡೆಯುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ( Congress Party ) ಕಾಯಂ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ( CWC) ಘೋಷಣೆ ಮಾಡಿದೆ. ಅದರಂತೆ ಸೆಪ್ಟೆಂಬರ್ 24ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಅಕ್ಟೋಬರ್ 17ರಂದು ಮತದಾನ ನಡೆದು, ಅ.19ರಂದು ಫಲಿತಾಂಶ ಪ್ರಕಟವಾಗಲಿದೆ. BIG NEWS: 6 ವರ್ಷ ಶಿಕ್ಷೆಯಾಗುವ ಕೇಸ್ ನಲ್ಲಿ ವಿಧಿ ವಿಜ್ಞಾನ ಪರೀಕ್ಷೆ ಕಡ್ಡಾಯ – ಕೇಂದ್ರ ಸರ್ಕಾರ ಈ ಕುರಿತಂತೆ ನಿನ್ನೆ ನಡೆದಂತ ಸಿ … Continue reading ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಘೋಷಣೆ: ಸೆ.24ರಿಂದ ನಾಮಪತ್ರ ಸಲ್ಲಿಕೆ ಆರಂಭ, ಆ.17ಕ್ಕೆ ಮತದಾನ, 19ಕ್ಕೆ ಫಲಿತಾಂಶ ಪ್ರಕಟ