BIG NEWS: 100 ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್‌ನ ʻಭಾರತ್ ಜೋಡೋ ಯಾತ್ರೆʼ | Bharat Jodo Yatra completed 100 days

ದೌಸಾ (ರಾಜಸ್ಥಾನ): ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ(Bharat Jodo Yatra) 100 ದಿನಕ್ಕೆ ಕಾಲಿಟ್ಟಿದ್ದು, ಸಂಭ್ರಮವನ್ನಾಚರಿಸುತ್ತಿದೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಕಾಲ್ನಡಿಗೆಯ ಮೆರವಣಿಗೆಯು ಶುಕ್ರವಾರ ತನ್ನ 100 ದಿನಗಳನ್ನು ಪೂರೈಸಿದ್ದು, ಈ ಯಾತ್ರೆಯು ಶುಕ್ರವಾರ ರಾಜಸ್ಥಾನದ ದೌಸಾದಿಂದ ಪುನರಾರಂಭಗೊಂಡಿದೆ. ವೈನಾಡ್ ಸಂಸದ ರಾಹುಲ್ ಗಾಂಧಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಬೆಳಿಗ್ಗೆ 6 ಗಂಟೆಗೆ ಮೀನಾ ಹೈಕೋರ್ಟ್, ದೌಸಾದಿಂದ ಪಾದಯಾತ್ರೆಯನ್ನು ಪುನರಾರಂಭಿಸಿದರು ಮತ್ತು ಬೆಳಿಗ್ಗೆ 11 ಗಂಟೆಗೆ … Continue reading BIG NEWS: 100 ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್‌ನ ʻಭಾರತ್ ಜೋಡೋ ಯಾತ್ರೆʼ | Bharat Jodo Yatra completed 100 days