ಸುಭಾಷಿತ :

Tuesday, January 28 , 2020 2:06 PM

ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ ಆರಂಭ : ಮಂಗಳೂರಲ್ಲಿ ಬಿಜೆಪಿ, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆ ಮುನ್ನಡೆ


Thursday, November 14th, 2019 8:57 am

ಬೆಂಗಳೂರು : ಇಂದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಫಲಿತಾಂಶ ಸಿಗಲಿದೆ.

ದಾವಣಗೆರೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಗಳು ಸೇರಿ ಒಟ್ಟು 1 ಸ್ಥಳೀಯ ಸಂಸ್ಥೇಗಳಿಗೆ ಚುನಾವಣೆ ನಡೆದಿದ್ದು, ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಶುರುವಾಗಿದ್ದು, ದಾವಣಗೆರೆ ಮಹಾನಗರ ಪಾಲಿಕೆಯ 45 ವಾರ್ಡ್ ಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 9 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.  ಇನ್ನು ಮಂಗಳೂರು ಮಹಾನಗರ ಪಾಲಿಕೆಯ 65 ವಾರ್ಡ್ ಗಳಲ್ಲಿ ಬಿಜೆಪಿ9, ಕಾಂಗ್ರೆಸ್ 3 ವಾರ್ಡ್ ಗಳಲ್ಲಿ ಜಯಗಳಿಸಿದೆ.

14 ಸ್ಥಳಿಯ ಸಂಸ್ಥೆಗಳ 418 ವಾರ್ಡ್ ಗಳಲ್ಲಿ 1,587 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತ ಎಣಿಕೆಗೆ ಪ್ರತಿ ಕೊಠಡಿಗೆ 5 ಟೇಬಲ್ ಅಳವಡಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions