ಬೆಂಗಳೂರು : ಬ್ರಿಟಿಷರ ವಿರುದ್ಧ ಮತಾಂಧ ಟಿಪ್ಪು ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.
ಬ್ರಿಟಿಷರ ವಿರುದ್ಧ ಮತಾಂಧ ಟಿಪ್ಪು ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ , ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಸ್ವಾತಂತ್ರ್ಯ ಹೋರಾಟಗಾರನಲ್ಲ. ಇಂತಹ ಮತಾಂಧನ ಪ್ರತಿಮೆ ನಿರ್ಮಿಸಲು ಕಾಂಗ್ರೆಸ್ ಹೊರಟಿದ್ಯಾಕೆ ಎಂದು ಪ್ರಶ್ನಿಸಿದೆ.
ಜನಾನುರಾಗಿಯಾಗಿದ್ದ ಮೈಸೂರು ಒಡೆಯರನ್ನು ಕಪಟ ಮಾರ್ಗದ ಮೂಲಕ ಅಧಿಕಾರದಿಂದ ಕೆಳಕ್ಕೆ ಇಳಿಸಿದನು. ಹಿಂದೂಗಳು ಮೂರನೇ ದರ್ಜೆಯ ಪ್ರಜೆಗಳಾಗಿದ್ದರು. ನೆತ್ತರಕೆರೆಯಲ್ಲಿ ಸಾವಿರಾರು ಕ್ರೈಸ್ತರ ಹತ್ಯೆ. ಕಾಂಗ್ರೆಸ್ಸಿಗರೇ, ಇಂತಹ ಮತಾಂಧನ ಪ್ರತಿಮೆಯ ಅಗತ್ಯವೇನು? ಎಂದು ಕಿಡಿಕಾರಿದೆ.
ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ಟಿಪ್ಪು ಜಯಂತಿ ಜಾರಿ, ಪಠ್ಯಪುಸ್ತಕದಲ್ಲಿ ಟಿಪ್ಪು ಕುರಿತಾದ ನೈಜ ಇತಿಹಾಸ ಅಳವಡಿಕೆಗೆ ವಿರೋಧ, ಈಗ ಟಿಪ್ಪುವಿನ ಪ್ರತಿಮೆಯಂತೆ!!! ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ. ಸಾರ್ವಜನಿಕ ಸ್ಥಳದಲ್ಲಿ ಆ ಮತಾಂಧನ ಪ್ರತಿಮೆಯೇಕೆ? ಎಂದು ಬಿಜೆಪಿ ಕಿಡಿಕಾರಿದೆ.
ಬ್ರಿಟಿಷರ ವಿರುದ್ಧ ಮತಾಂಧ ಟಿಪ್ಪು ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ.
ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಸ್ವಾತಂತ್ರ್ಯ ಹೋರಾಟಗಾರನಲ್ಲ.
ಇಂತಹ ಮತಾಂಧನ ಪ್ರತಿಮೆ ನಿರ್ಮಿಸಲು @INCKarnataka ಹೊರಟಿರುವುದೇಕೆ?#ಟಿಪ್ಪುಕಾಂಗ್ರೆಸ್
— BJP Karnataka (@BJP4Karnataka) November 14, 2022
ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ಟಿಪ್ಪು ಜಯಂತಿ ಜಾರಿ, ಪಠ್ಯಪುಸ್ತಕದಲ್ಲಿ ಟಿಪ್ಪು ಕುರಿತಾದ ನೈಜ ಇತಿಹಾಸ ಅಳವಡಿಕೆಗೆ ವಿರೋಧ, ಈಗ ಟಿಪ್ಪುವಿನ ಪ್ರತಿಮೆಯಂತೆ!!!
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ.
ಸಾರ್ವಜನಿಕ ಸ್ಥಳದಲ್ಲಿ ಆ ಮತಾಂಧನ ಪ್ರತಿಮೆಯೇಕೆ?#ಟಿಪ್ಪುಕಾಂಗ್ರೆಸ್
— BJP Karnataka (@BJP4Karnataka) November 14, 2022
BIGG NEWS : ಧಾರವಾಡದಲ್ಲಿ ಬೈಕ್ ಹಿಂದೆ ಎಮ್ಮೆ ಓಡುವ ಸ್ಪರ್ಧೆ : ಗೆದ್ದವರಿಗೆ ನಗದು, ಬಕೆಟ್ ಬಹುಮಾನ | Dharwada